ನಟ ದ್ವಾರಕೀಶ್ ಪತ್ನಿ ಅಂಬುಜಾ ನಿಧನ

ಸಿನಿಮಾ: ಹಿರಿಯ ನಟ,ನಿರ್ದೇಶಕ,ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ (80 ವರ್ಷ) ವಿಧಿವಶರಾಗಿದ್ದಾರೆ.

ಅಂಬುಜಾ ದ್ವಾರಕೀಶ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು, HSR ಲೇಔಟ್ ನ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ. ಪತಿ, ಐವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page