ಮೈಸೂರು ಡಿಎಚ್ಒ ಡಾ. ಅಮರನಾಥ್’ಗೆ ಕೊರೊನಾ ಪಾಸಿಟಿವ್

ಮೈಸೂರು: ಮೈಸೂರಿನಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತಿದ್ದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಡಿ ಎಚ್ ಒ ಡಾ. ಅಮರನಾಥ್ ಸಂಪರ್ಕದಲ್ಲಿದ್ದವರು ಹಾಗೂ ಕಚೇರಿ ಸಿಬ್ಬಂದಿಗಳಿಗೀಗ ಕೊರೋನಾ ಆತಂಕ ಎದುರಾಗಿದೆ. ಈ ನಡುವೆ ಡಿಎಚ್ ಓ ಅವರ ಛೇಂಬರ್ ನ್ನು ಸೀಲ್ ಡೌನ್ ಮಾಡಲಾಗಿದೆ.

Leave a Reply

Your email address will not be published. Required fields are marked *

You cannot copy content of this page