ಚೆನ್ನೈ: ತಮಿಳು ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಮುಂದುವರೆಸಿರುವಂತ ವೈದ್ಯರು, ಆಂಜಿಯೋಗ್ರಾಫ್ ಚಿಕಿತ್ಸೆಗೆ ಒಳಪಡಿಸಲಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಹೃದಯಾಘಾತಕ್ಕೆ ಒಳಗಾಗಿರುವಂತ ನಟ ವಿವೇಕ್ ಸ್ಥಿತಿ ಕೂಡ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.