ಲೋಹಿತ್ ಹನುಮಂತಪ್ಪ : ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ…
Category: ರಾಜಕೀಯ
ಬಳ್ಳಾರಿ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ
ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ…
ಹೈಕೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ಇಂದು
ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಪ್ರಾಸಿಕ್ಯೂಷನ್…
ಸಿಎಂ ಪ್ರಾಸಿಕ್ಯೂಷನ್ ಬಿಸಿಯ ನಡುವೆ, ಜೊತೆಯಾಗಿ ಡಿಕೆಶಿ – ರಾಜ್ಯಪಾಲರ ಊಟ’
ಬೆಂಗಳೂರು: ರಾಜಕೀಯ ಬೇರೆ, ರಾಜಕೀಯೇತರ ಕಾರ್ಯಕ್ರಮಗಳು ಬೇರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿಂದು…
ರಾಜ್ಯದ ಪ್ರತಿಯೊಂದು ಜಿಲ್ಲೆಯ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಆರೋಗ್ಯ ಸಹಾಯವಾಣಿ ಆರಂಭವಾಗಿದೆ: ಧೃವನಾರಾಯಣ್
ರಾಜ್ಯದ ಪ್ರತಿಯೊಂದು ಜಿಲ್ಲೆಯ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಆರೋಗ್ಯ ಸಹಾಯವಾಣಿ ಕಾರ್ಯ ಆರಂಭವಾಗಿದ್ದು, ಕೋವಿಡ್ ಸಂಬಂಧ ಜನರಿಗೆ ಸಹಾಯಮಾಡಲು ಸಹಾಯವಾಣಿಯಿಂದ ನೆರವು…
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕರೋನಾ ಪಾಸಿಟೀವ್
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು…
ನಾಳೆ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ
ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಾಳೆ ನಡೆಯಲಿದ್ದು, ಚುನಾವಣಾ ಆಯೋಗ…
ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಮತ್ತೆ ನೋಟಿಸ್ ನೀಡಿದ ಎಸ್ಐಟಿ
ಬೆಂಗಳೂರು: ಯುವತಿ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್ಐಟಿ(ವಿಶೇಷ ತನಿಖಾ ತಂಡ) ನೋಟಿಸ್ ಜಾರಿ ಮಾಡಿದೆ.…
ಪವನ್ ಕಲ್ಯಾಣ್’ಗೆ ಕೊರೊನಾ ಪಾಸಿಟೀವ್
ಸಿನಿಮಾ: ಖ್ಯಾತ ತೆಲುಗು ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್’ಗೆ ಕೊರೊನಾ ಪಾಸಿಟೀವ್ ಬಂದಿದ್ದು ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.…
ಸಿಎಂ ಯಡಿಯೂರಪ್ಪ ಅವರಿಗೆ ಕೊರೋನ ಪಾಸಿಟಿವ್
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಜ್ವರದಿಂದ ಬಳಲುತಿದ್ದ ಕಾರಣ ಎರಡು ದಿನಗಳ ಹಿಂದೆ ಸಿಎಂ…