ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಸಂಸದ ಪ್ರತಾಪ್ ಸಿಂಹ ಅವರು ಕಾರ್ಮಿಕಾ ಇಲಾಖೆ ವತಿಯಿಂದ ಆಹಾರ ಕಿಟ್, ಆರೋಗ್ಯ ಸುರಕ್ಷಾ ಕಿಟ್ , ಪ್ರತಿರಕ್ಷಣಾ ಕಿಟ್ ಗಳನ್ನು ನೀಡಿದ್ದಾರೆ..
ಇಂದು ಮೈಸೂರು ಜಿಲ್ಲಾ ಕಾರ್ಮಿಕಾ ಇಲಾಖೆ ಅಧಿಕಾರಿ ರಾಜೇಶ್ ಜಾದವ್ ಅವರು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಾಂಕೇತಿಕವಾಗಿ ಪತ್ರಕರ್ತರಿಗೆ ಕಿಟ್ ಗಳನ್ನು ವಿತರಿಸಿದರು,
ಇದೆ ಸಂಧರ್ಭದಲ್ಲಿ ಮೈಸೂರು ಜಿಲ್ಲಾ ಕಾರ್ಮಿಕಾ ಇಲಾಖೆ ಅಧಿಕಾರಿ ರಾಜೇಶ್ ಜಾದವ್ ಅವರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಟಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ , ನಗರ ಕಾರ್ಯದರ್ಶಿ ರಂಗಸ್ವಾಮಿ ಉಪಸ್ಥಿತರಿದ್ದರು.