ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟವರಿಗೆ ಈ ಮೊದಲು ತಲಾ 2 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚಿಸಿತ್ತು…
ಈ ತೀರ್ಪಿನ ಕುರಿತಂತೆ ಸಲ್ಲಿಸಿದ್ದಂತ ಮೇಲ್ಮನವಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಬೆಳಗಾಗುವುದರೊಳಗೆ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 13 ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ…
ಚಾಮರಾಜನಗರ ಆಕ್ಸಿಜನ್ ದುರಂತ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಆಕ್ಸಿಜನ್ ಕೊರತೆಯಿಂದ ರಾತ್ರಿ, ಬೆಳಿಗ್ಗೆಯ ವೇಳೆಗೆ ಮೃತಪಟ್ಟಂತ 13 ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಹಣವನ್ನು ವಿತರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ….
ಇನ್ನುಳಿದಂತೆ 11 ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಪಾವತಿಸುವಂತೆ ತಿಳಿಸಿದೆ…