ಇನ್ನರ್ ವ್ಹೀಲ್ ಕ್ಲಬ್ ಆಫ್ ಮೈಸೂರು ವತಿಯಿಂದ ನೂತನ ತಂಡದ ಉದ್ಘಾಟನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು..

ನಗರದ ಗಾಯತ್ರಿ ಹಾಲ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮವನ್ನು
ಮೈಸೂರಿನ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರು ಮತ್ತು ಸದಸ್ಯರುಗಳು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು..

ಕಾರ್ಯಕ್ರಮದಲ್ಲಿ ಸ್ಥಾಪನಾ ಅಧಿಕಾರಿ ಪಿಡಿಸಿ ಗೀತಾ ಕುಟ್ಟಪ್ಪ, ಜ್ಯೋತ್ಸ್ನಾ ಆರ್ ಇರಾನಿ , ಗೌರಿ ಗೋಕುಲ್ ,ಉಮಾ ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.