ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡಿದ್ದು ರುಜುವಾತಾದರೆ ಕ್ರಿಮಿನಲ್ ಮೊಕದಮ್ಮೆ ಫಿಕ್ಸ್ ಡಿಸಿಪಿ ಪ್ರಕಾಶ್ ಗೌಡ ಎಚ್ಚರಿಕೆ

ಮೈಸೂರು ೦೧ ಮೇ ೨೧: ಲಾಕ್ ಡೌನ್ ವೇಳೆ ಅನಗತ್ಯವಾಗಿ ಓಡಾಡಿದ್ದು ರುಜುವಾತಾದರೆ ಕ್ರಿಮಿನಲ್ ಮೊಕದಮ್ಮೆ ದಾಖಲಿಸಲಾಗುವುದು ಎಂದು
ಮೈಸೂರು ನಗರ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ ಎ ಎನ್ ಪ್ರಕಾಶ್ ಗೌಡ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ..

ಜಪ್ತಿಯಾದ ವಾಹನಗಳನ್ನು ನ್ಯಾಯಾಲಯದ ಮೂಲಕವೇ ವಾಪಸ್ಸು ಪಡೆಯಬೇಕು.

ಜಪ್ತಿ ಮಾಡಿದ ವಾಹನಗಳನ್ನು ಲಾಕ್‌ಡೌನ್ ಅವಧಿ ಮುಗಿಯುವವರೆಗೂ ವಾಪಸ್ಸು ಕೊಡುವುದಿಲ್ಲ.

ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು..

Leave a Reply

Your email address will not be published. Required fields are marked *

You cannot copy content of this page