ಬೆಂಗಳೂರು: ಯುವತಿ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಎಸ್‌ಐಟಿ(ವಿಶೇಷ ತನಿಖಾ ತಂಡ) ನೋಟಿಸ್ ಜಾರಿ ಮಾಡಿದೆ.
ಕೊರೊನಾ ಸೋಂಕು ತಗುಲಿ ವಿಚಾರಣೆಯಿಂಂದ ತಪ್ಪಿಸಿಕೊಂಡಿದ್ದ ರಮೇಶ್ ಜಾರಕಿಹೊಳಿಗೆ ಇದೀಗ ಕೊರೋನಾದಿಂದ ಗುಣಮುಖರಾದ ಬೆನ್ನಲೆ ಮಂಗಳವಾರ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ನೋಟಿಸ್ ನೀಡಿದೆ.