ವಾತ್ಸಲ್ಯ ಸೇವಾ ಫೌಂಡೇಶನ್ ನ 5 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು..
ಮೈಸೂರಿನ ಹಿನಕಲ್ ನಲ್ಲಿರುವ ವಾತ್ಸಲ್ಯ ಸೇವಾಕೇಂದ್ರ ಕೇಂದ್ರದಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು.
ಇದೆ ಸಂಧರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಗೌರವಿಸಿ ಸನ್ಮಾನಿಸಲಾಯಿತು..
ಕಾರ್ಯಕ್ರಮದಲ್ಲಿ
ಡಾ || ವೆಂಕಟೇಶ್‌ರವರು , ಎನ್.ಬಿ. ಆರಾಧ್ಯ ರವರು, ರಾಜೇಂದ್ರ ಪ್ರಸಾದ್ , ಪ್ರಭುಸ್ವಾಮಿ, ರವಿಕುಮಾರ್ , ಗಿರೀಶ್ ಶಿವಾರ್ಚಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು